Free sewing machine training : ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿ ಪ್ರಾರಂಭ..! ಎಲ್ಲಿದೆ ಸಂಪೂರ್ಣ ಮಾಹಿತಿ.
Free sewing machine training :- ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೆಂದರೆ, ಕೆನರಾ ಬ್ಯಾಂಕ್ ಗ್ರಾಮೀಣಸುವ ಉದ್ಯೋಗ ತರಬೇತಿ ಸಂಸ್ಥೆ ಕುಮಟಾ ಕೇಂದ್ರದಿಂದ ಒಂದು ತಿಂಗಳು ಉಚಿತ ಟೈಲರಿಂಗ್ ತರಬೇತಿಯನ್ನು ನೀಡಲು ಅರ್ಜಿ ಪ್ರಾರಂಭ ಮಾಡಲಾಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ ? ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಲು ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ
ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರಿಗೆ ಹೊಲಿಗೆ ಯಂತ್ರ ತರಬೇತಿ ಪಡೆದುಕೊಂಡು ಸ್ವಲಂಬನೆ ಜೀವನವನ್ನು ನಡೆಸಲು ಹೆಚ್ಚು ಉತ್ಸಾಹಕರಾಗಿದ್ದು ಈ ಒಂದು ನಿಟ್ಟಿನಲ್ಲಿ ಆಸಕ್ತ ಹಾಗೂ ಅರ್ಹ ಮಹಿಳೆಯರಿಗೆ ಉಚಿತವಾಗಿ ಕೊಡುಗೆ ಯಂತ್ರ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದಕಾರಣ ತಾವೆಲ್ಲರೂ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
ಗೆಳೆಯರೇ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಕುಮಟಾ ಕೇಂದ್ರದಿಂದ ಉಚಿತವಾಗಿ ಹೊಲಿಗೆ ಯಂತ್ರ ತರಬೇತಿ ನೀಡುವುದರ ಜೊತೆಗೆ ತರಬೇತಿಯನ್ನು ಪಡೆದ ಬಳಿಕ ಸ್ವಭಾವ ಉದ್ಯೋಗವನ್ನು ಆರಂಭಿಸಲು ಬ್ಯಾಂಕ್ ಮೂಲಕ ಸಾಲವನ್ನು ಪಡೆಯುವುದರ ಕುರಿತು ಸಹ ಮಾರ್ಗದರ್ಶನ ಅವರು ನೀಡಲಾಗುತ್ತದೆ.
Free sewing machine training ಹೊಲಿಗೆ ತರಬೇತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಹತೆಗಳು ?
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕದ ಸ್ವಯಂ ನಿವಾಸಿಯಾಗಿರಬೇಕು.
- ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಇತರ ವ್ಯಕ್ತಿಯಲ್ಲಿ ಭಾಗವಹಿಸಲು ಅವಕಾಶವಿದೆ.
- ಅರ್ಜಿದಾರರ ಮಹಿಳೆಗೆ ವಯಸ್ಸು 18-45 ವರ್ಷದ ಒಳಗೆ ಆಗಿರಬೇಕು.
- ಅಭ್ಯರ್ಥಿಗೆ ಕನ್ನಡವನ್ನು ಓದಲು ಹಾಗೂ ಬರೆಯಲು ಬರಬೇಕು ಅಂಥವರಿಗೆ ಮಾತ್ರ ಅವಕಾಶವಿದೆ
- ಅರ್ಜಿದಾರರು ಒಮ್ಮೆ ತರಬೇತಿ ಕೇಂದ್ರ ತರಬೇತಿ ಪಡೆದ ನಂತರ ಸ್ವಹ ಉದ್ಯೋಗ ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕಾಗುತ್ತದೆ.
- ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ತರಬೇತಿ ಪಡೆಯುವ ಅವಧಿ ( Free sewing machine training )
ಸ್ನೇಹಿತರೆ ಉಚಿತ ಹೊಲಿಗೆ ಯಂತ್ರ ತರಬೇತಿ ದಿನಾಂಕ 5 ಮಾರ್ಚ್ 2025 ದಿನದ ಪ್ರಾರಂಭವಾಗಿ 3 ಏಪ್ರಿಲ್ 2025 ಕ್ಕೆ ಮುಕ್ತಾಯವಾಗುತ್ತದೆ ಒಟ್ಟು 30 ದಿನಗಳ ತರಬೇತಿಯು ಇದು ಒಂದಿದೆ.
( Free sewing machine training ) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಅರ್ಜಿದಾರರ ಆಧಾರ್ ಕಾರ್ಡ್
- ಪಡಿತರ ಚೀಟಿ
- ಫೋಟೋ
- ಬ್ಯಾಂಕ್ ಪಾಸ್ ಬುಕ್
- ಪಾನ್ ಕಾರ್ಡ್
- ಮೊಬೈಲ್ ನಂಬರ್.
ಸ್ನೇಹಿತರೆ ಈ ತರಬೇತಿ ಒಟ್ಟು 30 ದಿನಗಳ ಆಯೋಜನೆ ಮಾಡಲಾಗಿದ್ದು ತರಬೇತಿ ಕೇಂದ್ರದಿಂದ ತರಬೇತಿ ಭಾಗವಹಿಸುವ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಇರುತ್ತದೆ ಮತ್ತು ತರಬೇತಿ ಸಂಪೂರ್ಣ ಅವಶ್ಯಕತೆ ಮತ್ತು ತರಬೇತಿ ಸಂಪೂರ್ಣ ಉಚಿತ ಹಾಗೂ ಯಾವುದೇ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಲಾಗಿದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ಅರ್ಹ ಅಭ್ಯರ್ಥಿಗಳು ತರಬೇತಿ ಭಾಗವಹಿಸುವ ಮುಂಚಿತವಾಗಿ ಈ 9449860007, 9538281989, 9916783825, 8880444312 ಈ ಮೊಬೈಲ್ ನಂಬರ್ ಗಳಿಗೆ ಕರೆ ಮಾಡಿ ನಿಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ. ತರಬೇತಿ ಆರಂಭವಾಗುವ ದಿನದಂದು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ ತರಬೇತಿಯಲ್ಲಿ ಭಾಗವಹಿಸ ಬೇಕು.
ತರಬೇತಿ ನಡೆಯುವ ಸ್ಥಳ.
ಕೆನರಾ ಬ್ಯಾಂಕ್ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ ಇಂಡಸ್ಟ್ರಿಯಲ್ ಏರಿಯಾ ಹೆಗಡೆ ರಸ್ತೆ ಕುಮಟಾ ( ಉತ್ತರ ಕನ್ನಡ )
ಹೊಲಿಗೆ ಯಂತ್ರಕ್ಕೆ ಸಹಾಯಧನ ಪಡೆಯುವುದು ಹೇಗೆ.
ಗೆಳೆಯರೇ ನಮ್ಮ ರಾಜ್ಯದಲ್ಲಿ ಸಾರ್ವಜನಿಕರು ಹೊಲಿಗೆ ಯಂತ್ರಕ್ಕೆ ಸಹಾಯಧನ ಪಡೆಯಲು ಎರಡು ಯೋಜನೆಯಲ್ಲಿ ಅವಕಾಶವಿದೆ ವಂದನೆಯನ್ನು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಎರಡನೆಯದು ಗ್ರಾಮೀಣ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ಸಹ ಉಚಿತಾವಲಿಗೆ ಯಂತ್ರಕ್ಕೆ ಸಹಾಯಧನ ಪಡೆಯಬಹುದು..
2 thoughts on “Free sewing machine training : ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿ ಪ್ರಾರಂಭ..! ಎಲ್ಲಿದೆ ಸಂಪೂರ್ಣ ಮಾಹಿತಿ”