gruhalaxmi scheme update : ರಾಜ್ಯದ ‘ ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ..! ಈ ದಿನದಂದು ಹಣ ಜಮಾ.

gruhalaxmi scheme update : ರಾಜ್ಯದ ‘ ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ..! ಈ ದಿನದಂದು ಹಣ ಜಮಾ.

 

gruhalaxmi scheme update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೆಂದರೆ. ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಬಾಕಿ ಅಣ ಶೀಘ್ರದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಾಕುತ್ತೇವೆ ಮತ್ತು ಇದರ ಜೊತೆಗೆ ಕೆಲವು ತಿಂಗಳ ಅಕ್ಕಿ ಹಣವು ಸಹ ಬಂದಿಲ್ಲವೇ ಅನ್ನಭಾಗ್ಯ ಯೋಜನೆಯ ಹಣವು ಸಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು. ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟನೇ  ನೀಡಿದ್ದಾರೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಆಗಬೇಕೆಂದರೆ ಈ ಕೆಲಸಗಳನ್ನು ಕಡ್ಡಾಯವಾಗಿ ಮಾಡಬೇಕು. ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆಯವರೆಗೂ ವೀಕ್ಷಿಸಿ.

 

ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕೆ ಬಂದ ಮೇಲೆ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿತಂದಿತ್ತು ಆ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆ ತುಂಬ ಮಹತ್ವ ಹೊಂದಿದೆ. ಅಂತಹ ಯೋಜನೆಗಳು ಕೆಲವು ತಿಂಗಳ ಹಣ ಜಮಾ ಆಗಿಲ್ಲ ಆದಕಾರಣ ಫಲಾನುಭವಿಗಳು ತುಂಬಾ ಆತಂಕದಲ್ಲಿದ್ದಾರೆ. ಅಂತವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಹತ್ವದ ಸೂಚನೆ ನೀಡಿದ್ದಾರೆ ಏನೆಂದು ನೋಡೋಣ ಬನ್ನಿ.

10ನೇ ಮತ್ತು 12 puc ಪಾಸಾದ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆರಂಭ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಇರುವ ಅಭ್ಯರ್ಥಿಗಳು ತಪ್ಪದೆ ಅರ್ಜಿ ಸಲ್ಲಿಸಿ..

WhatsApp Group Join Now
Telegram Group Join Now       

 

gruhalaxmi scheme update ಗೃಹಲಕ್ಷ್ಮಿ ಯೋಜನೆ

ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಯ ಮುಖಾಂತರ ಇಲ್ಲಿಯವರೆಗೂ ಫಲಾನುಭವಿಗಳು ಸುಮಾರು 14ನೇ ಕಂತಿನ ಹಣದ ವರೆಗೂ ಎಲ್ಲಾ ಮಹಿಳೆಯರು ಹಣ ಪಡೆದುಕೊಂಡಿದ್ದಾರೆ. ಮತ್ತು ಕೆಲವು ಮಹಿಳೆಯರಿಗೆ 15ನೇ ಕಂತಿನ ಹಣವು ಸಹ ಬಿಡುಗಡೆಯಾಗಿದೆ ಹಾಗೂ ಇನ್ನೂ ಕೆಲವು ಮಹಿಳೆಯರಿಗೆ 15 ಹಾಗೂ 16 ಮತ್ತು 17 ಕಂತಿನ ಹಣ ಬಿಡುಗಡೆ ಮಾಡಿಲ್ಲ. ಆದ್ದರಿಂದ ಮಹಿಳೆಯರು ತುಂಬಾ ಆತಂಕಕ್ಕೆ ಒಳಗಾಗಿದ್ದಾರೆ ಎಂದು ನೋಡಬಹುದು. ಮತ್ತು ಈ ಬಗ್ಗೆ ನಮ್ಮ ರಾಜ್ಯದ ಮುಖ್ಯಮಂತ್ರಿ ಆಗಿರುವ ಸಿಎಂ ಸಿದ್ದರಾಮಯ್ಯನವರು ಮಹತ್ವದ ಅಪ್ಡೇಟ್ ನೀಡಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳು ನಾವು ಈ ಕೆಳಗೆ ತಿಳಿಸಿದ್ದೇವೆ.

 

gruhalaxmi scheme update 3 ತಿಂಗಳ ಪೆಂಡಿಂಗ್ ಹಣ ಜಮಾ.

 

WhatsApp Group Join Now
Telegram Group Join Now       

ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆಗೆ ಮೂರು ತಿಂಗಳ ಬಾಕಿ ಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ ಎಂದು ಹೇಳಿದ್ದಾರೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತಿವೆ ನಮ್ಮ ಸರ್ಕಾರದಿಂದ ಫಲಾನುಭವಿಗಳಿಗೆ ಯಾವುದೇ ರೀತಿಯ ಮೋಸ ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.

gruhalaxmi scheme update
gruhalaxmi scheme update

 

ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಬಾಕಿ ಹಣ ಶೇಖರದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತೇವೆ ಹಾಗೂ ಇದರ ಜೊತೆಗೆ ಕೆಲವು ತಿಂಗಳ ಅನ್ನಭಾಗ್ಯ ಅಕ್ಕಿ ಹಣವು ಸಹ ಬಂದಿಲ್ಲವೆಂಬ ಆರೋಪವಿದೆ ಈ ಹಣವನ್ನು ನಾವು ಸೀಕ್ರೆವೆ ಹಾಕುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

 

ಪೆಂಡಿಂಗ್ ಇರುವ ಹಣದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟ ಮಾಹಿತಿ.

ಸ್ನೇಹಿತರೆ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬರದ ಕಾರಣ ರಾಜ್ಯದ ಕೋಟ್ಯಾಂತರ ಫಲಾನುಭವಿಗಳಿಗೆ ಆತಂಕ ಮೂಡಿದೆ. ಯಾವಾಗ ತಮ್ಮ ಖಾತೆಗೆ ಹಣ ವರ್ಗಾವಣೆ ಆಗುತ್ತದೆ ಅಂತ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ ಆದರೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ.

 

ಗೃಹಲಕ್ಷ್ಮಿ ಯೋಜನಯು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಯೋಜನೆಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಒಂದು ಪ್ರಮುಖ ಯೋಜನೆಯಾಗಿ ಕಂಡು ಬಂದಿದೆ. ಯೋಜನೆ ಕೆಲವು ರಾಜ್ಯಗಳು ಸಹ ಕರ್ನಾಟಕದಂತೆ ಅನುಸರಿಸುತ್ತಿದೆ. ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ.

 

Leave a Comment