Post office recruitment 2025 : ಅಂಚೆ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! ಇಲ್ಲಿದೆ ಕಂಪ್ಲೀಟ್ ಮಾಹಿತಿ.
Post office recruitment 2025 :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯ ಏನಂದರೆ ಭಾರತೀಯ ಅಂಚೆ ಇಲಾಖೆಯಲ್ಲಿ 10ನೇ ತರಗತಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಗ್ರಾಮೀಣ ಡಾಕ್ಸಿವಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ, ಇನ್ನಿತರ ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
ಸ್ನೇಹಿತರೆ ಭಾರತ ದೇಶಾದ್ಯಂತ ಒಟ್ಟು 21,413 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ ಅದರಲ್ಲಿ ಕರ್ನಾಟಕ ರಾಜ್ಯಕ್ಕೆ 1,135 ಹುದ್ದೆಗಳನ್ನು ಮೀಸಲಿಡಲಾಗಿದೆ ಎಂದು ನೋಡಬಹುದು ವಿಶೇಷವೇನೆಂದರೆ ಈ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ನೇರವಾಗಿ ಅವರು 10ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಆದ್ದರಿಂದ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ ಎಂದರೆ ತಪ್ಪಲ್ಲ.
( Post office recruitment 2025 ) ಕರ್ನಾಟಕಕ್ಕೆ ಮೀಸಲಿರುವ ಹುದ್ದೆಯ ವಿವರ.
ಪೋಸ್ಟ್ ಆಫೀಸ್ ಅಥವಾ ಅಂಚೆ ಇಲಾಖೆ ಕಡೆಯಿಂದ ಇದೀಗ ಹೊಸ ನೇಮಕಾತಿ ಸೂಚನೆ ಹೊರಡಿಸಲಾಗಿದೆ ಈ ಒಂದು ಸೂಚನೆ ಪ್ರಕಾರ ನಮ್ಮ ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 1,135 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಹೊರಡಿಸಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಪೋಸ್ಟ್ ಆಫೀಸ್ನಲ್ಲಿ ಕಾರ್ಯ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು.
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 1,135 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಏನು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂದು ಮತ್ತು ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಎಷ್ಟು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಮತ್ತು ಸಂಬಳ ಎಷ್ಟು ನೀಡಲಾಗುತ್ತದೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನದ ಕೆಳಗಡೆ ನೀಡಲಾಗಿದೆ ಲೇಖನವನ್ನು ಕೊನೆಯವರೆಗೂ ನೋಡಿ.

( Post office recruitment 2025 ) ಯಾರು ಅರ್ಜಿ ಸಲ್ಲಿಸಲು ಅರ್ಹರು ಇರುತ್ತಾರೆ.
ಸ್ನೇಹಿತರೆ ಈ ನೇಮಕಾತಿಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸಾದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳು.
- ಗ್ರಾಮೀಣ ಡಾಕ್ ಸೇವಕ
- ಬ್ರಾಂಚ್ ಪೋಸ್ಟ್ ಮಾಸ್ಟರ್
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
10 ಫೆಬ್ರವರಿ 2025 ರಿಂದ ಮಾರ್ಚ್ 3 / 2025 ರ ವರೆಗೆ.
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ರಾಜ್ಯವಾರು ಮತ್ತು ಜಿಲ್ಲಾವಾರು ಕಾಲಿ ಇರುವ ಹುದ್ದೆಗಳ ವಿವರವನ್ನು ತಿಳಿದುಕೊಳ್ಳಲು ಈ ಕೆಳಗೆ ನೀಡಲಾದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ.
https://indiapostgdsonline.gov.in
ಸ್ನೇಹಿತರೆ ಇದೇ ರೀತಿ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ಮಾಧ್ಯಮದ ಚಂದದಾರರಾಗಿರಿ ಅಥವಾ ವಾಟ್ಸಪ್ & ಟೆಲಿಗ್ರಾಂ ಗ್ರೂಪ್ಗಳಿಗೆ ಸೇರಿಕೊಳ್ಳಿ ಏಕೆಂದರೆ ದಿನಾಲು ನಾವು ಹಾಕುವ ಯಾವುದೇ ಸುದ್ದಿ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ.
1 thought on “Post office recruitment 2025 : ಅಂಚೆ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! ಇಲ್ಲಿದೆ ಕಂಪ್ಲೀಟ್ ಮಾಹಿತಿ.”