RRB Recruitment 2025 : 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ 32,480 ಇರುವ ಹುದ್ದೆಗಳಿಗೆ ಅರ್ಜಿ ಪ್ರಾರಂಭ..! ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ.

RRB Recruitment 2025 : 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ 32,480 ಇರುವ ಹುದ್ದೆಗಳಿಗೆ ಅರ್ಜಿ ಪ್ರಾರಂಭ..! ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ.

 

RRB Recruitment 2025 :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಲೇಖನದ ಮುಖಾಂತರ ತಿಳಿಸಲು ಬಯಸುವ ವಿಷಯವೆಂದರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಸುಮಾರು 32,480 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಪ್ರಾರಂಭ ಮಾಡಲಾಗಿದೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು? ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ. ಹೇಗೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡೋಣ.

 

RRB Recruitment 2025 ರೈಲ್ವೆ ಇಲಾಖೆಯ ಹೊಸ ನೇಮಕಾತಿಗಳು.

ಗೆಳೆಯರೇ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆಯ ಪ್ರಕಾರ ರೈಲ್ವೆ ಇಲಾಖೆಗೆ ಆರ್ ಆರ್ ಬಿ ಗ್ರೂಪ್ ಬಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಮತ್ತು ಈ ಅಧಿಸೂಚನೆ ಪ್ರಕಾರ ಸುಮಾರು 32,480 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆದಿದ್ದು. ನಿರುದ್ಯೋಗಿಗಳು ಈ ಹುದ್ದೆಗಳ ಲಾಭ ಪಡೆದುಕೊಳ್ಳಿ.

ಕೆನರಾ ಬ್ಯಾಂಕ್ ಅಲ್ಲಿ ನೀವೇನಾದರು ಅಕೌಂಟ್ ಹೊಂದಿದ್ದರೆ ತಕ್ಷಣವಾಗಿ 10 ಲಕ್ಷದ ವರೆಗೆ ಸಾಲ ಪಡೆಯಿರಿ. ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ..

WhatsApp Group Join Now
Telegram Group Join Now       

 

ಆದ್ದರಿಂದ ನಾವು ಈ ಒಂದು ಲೇಖನದ ಮುಖಾಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ವಯೋಮಿತಿ ಎಷ್ಟು ಮತ್ತು ಅರ್ಜಿ ಶುಲ್ಕ ಇನ್ನಿತರ ಅನೇಕ ವಿವರಗಳ ಬಗ್ಗೆ ಮಾಹಿತಿ ತಿಳಿಸಿಕೊಡುತ್ತೇವೆ ನೋಡೋಣ ಬನ್ನಿ.

 

RRB Recruitment 2025 ಹುದ್ದೆಯ ವಿವರ

  • ನೇಮಕಾತಿ ಇಲಾಖೆ : ರೈಲ್ವೆ ಇಲಾಖೆ 
  • ಹುದ್ದೆಗಳ ಸಂಖ್ಯೆ : 32,438 ಹುದ್ದೆಗಳು 
  • ಹುದ್ದೆಯ ವಿವರ : RRB GROUP D ಹುದ್ದೆಗಳು 
  • ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮುಖಾಂತರ 
  • ಅರ್ಜಿ ಪ್ರಾರಂಭ ದಿನಾಂಕ : 23-01-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-02-2025
  • ವಯೋಮಿತಿ : 18 ರಿಂದ 38 ವರ್ಷದ ವರೆಗೆ. 

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ಇರುವ ಅರ್ಹತೆಗಳು RRB Recruitment 2025.

ವಿದ್ಯಾರ್ಹತೆ :- ಗೆಳೆಯರೇ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಉತ್ತಿರ್ಣರಾಗಿರಬೇಕು. ಅಥವಾ ದ್ವಿತೀಯ ಪಿಯುಸಿ ಹಾಗೂ ಪದವಿ ಮತ್ತು ಡಿಪ್ಲೋಮೋ, ಐಟಿಐ ಹಾಗೂ ಇತರೆ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

 

ವಯೋಮಿತಿ ಎಷ್ಟು ?

ಗೆಳೆಯರಿಗೆ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷಗಳಿಂದ ಗರಿಷ್ಠ 38 ವರ್ಷದ ಒಳಗೆ ಇರಬೇಕು ಹಾಗೂ ಮೀಸಲಾತಿ ಇರುವ ವರ್ಗದವರಿಗೆ ವಯೋಮಿತಿ ಸಡಲಿಕೆ ಸಹ ಇರುತ್ತದೆ.

 

ಅರ್ಜಿ ಶುಲ್ಕ ಎಷ್ಟು :- ಸ್ನೇಹಿತರೆ ಈ ಹುದ್ದೆಗಳಿಗೆ ನೇಮಕಾತಿ ಅಧಿ ಸೂಚನೆಯ ಪ್ರಕಾರ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮತ್ತು ಓಬಿಸಿ ವರ್ಗದ ಅಭ್ಯರ್ಥಿಗಳಿಗೆ ಈ ಹುದ್ದೆಗಳಲ್ಲಿ ಅರ್ಜಿ ಸಲ್ಲಿಸಲು ₹500 ಅರ್ಜಿ ಶುಲ್ಕ ಇರುತ್ತದೆ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಹಾಗೂ ಮಾಜಿ ಸೈನಿಕರಿಗೆ ಆಗ ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

 

 ವೇತನ.

ಸ್ನೇಹಿತರೆ ಈ ಹುದ್ದೆಗಳ ನೇಮಕಾತಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ 21,871 ರೂಪಾಯಿಯಿಂದ ಗರಿಷ್ಠ 45 ಸಾವಿರಗಳವರೆಗೂ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.

RRB Recruitment 2025
RRB Recruitment 2025

 

 

RRB Recruitment 2025 ಅರ್ಜಿ ಸಲ್ಲಿಸುವುದು ಹೇಗೆ ?

ಗೆಳೆಯರೇ ರೈಲ್ವೆ ಇಲಾಖೆ 32,480 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರ ಅವಕಾಶ ಮಾಡಿಕೊಡಲಾಗಿದ್ದು ಆದ್ದರಿಂದ ಆಸಕ್ತಿ ಇರುವ ಪ್ರತಿಯೊಬ್ಬ ಅಭ್ಯರ್ಥಿಯು 22 ಫೆಬ್ರವರಿ 2025ರ ಒಳಗಡೆ ಈ ಕೆಳಗೆ ನೀಡಿರುವ ಲಿಂಕ್ ನ ಉಪಯೋಗಿಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗೆ ಭೇಟಿ ನೀಡುವ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

 

ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ.

 

ಈ ಮೇಲೆ ನೀಡಲಾದ ಲಿಂಕನ ಮೇಲೆ ಕ್ಲಿಕ್ ಮಾಡಿಕೊಂಡು ಅಲ್ಲಿ ಕೇಳಿರುವ ಸಂಪೂರ್ಣ ಮಾಹಿತಿಯನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

 

ಸ್ನೇಹಿತರೆ ಇದೇ ರೀತಿಯ ಸರಕಾರಿ ನೌಕರಿಗಳ ಬಗ್ಗೆ ಮಾಹಿತಿ ಬೇಕಾಗಿದ್ದಲ್ಲಿ ಹಾಗೂ ಯೋಜನೆಗಳು ಮತ್ತು ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಹಣದ ಬಗ್ಗೆ ಮಾಹಿತಿ ಬೇಕಾಗಿದ್ದಲ್ಲಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪುಗಳಿಗೆ ಜಾಯಿನ್ ಆಗಿ ಉಚಿತ ಮಾಹಿತಿಯನ್ನು ಪಡೆದುಕೊಳ್ಳಿ.

Leave a Comment